ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೆ ಯತ್ನ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸುಗೂರು: ತಾಲ್ಲೂಕಿನ ಗುಂಡಸಾಗರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರ ಮಾಡಿ ಕೊಲೆಗೆ ಯತ್ನಿಸಲಾಗಿದೆ.
ಶುಕ್ರವಾರ ಗುಂಡಸಾಗರ ಗ್ರಾಮದ ಹೊರವಲಯದಲ್ಲಿ ಬಹಿರ್ದೆಷೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ. ಬಾಲಕಿ ನೀಡಿದ ದೂರಿನ ಅನ್ಚಯ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಸವರಾಜ ದ್ಯಾವಪ್ಪ ಆದಾಪುರ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ್ ಪ್ರಕರಣದ ತನಿಖೆ ನಡೆಸಿದ್ದಾರೆ.