ಜಲಧಾರೆ ಯೋಜನೆ ಪ್ರಗತಿ ಪರಿಶೀಲನಾ ಸಭೆ,ವಜ್ಜಲ್, ಬಯ್ಯಾಪುರ ಭಾಗಿ

Laxman Bariker
ಜಲಧಾರೆ ಯೋಜನೆ ಪ್ರಗತಿ ಪರಿಶೀಲನಾ ಸಭೆ,ವಜ್ಜಲ್, ಬಯ್ಯಾಪುರ ಭಾಗಿ
WhatsApp Group Join Now
Telegram Group Join Now

ಜಲಧಾರೆ ಯೋಜನೆ ಪ್ರಗತಿ ಪರಿಶೀಲನಾ ಸಭೆ,ವಜ್ಜಲ್, ಬಯ್ಯಾಪುರ ಭಾಗಿ

ಕಲ್ಯಾಣ ಕರ್ನಾಟಕ ವಾರ್ತೆ

ಲಿಂಗಸಗೂರು:ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಲ ಜೀವನ್ ಮಷಿನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಾನಪ್ಪ ವಜ್ಜಲ್ ಹಾಗೂ ಎಂ ಎಲ್ ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಭಾಗಿಯಾಗಿ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಸೂಚಿಸಿದರು
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಷಿನ್ ಯೋಜನೆಯಡಿ ಮಂಜೂರಿಯದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯು ರಾಯಚೂರು ಜಿಲ್ಲೆಯ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣುಪ್ರಕಾಶ ಪಾಟೀಲ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆಯಿತು
ಈಗಾಗಲೆ ಕಾಮಗಾರಿಯು ಪ್ರಗತಿಯಲ್ಲಿದ್ದು ಗುತ್ತಿಗೆದಾರರು ಕಾಮಗಾರಿಯನ್ನು ಕಾಲವಧಿಯೊಳಗೆ ಪರ‍್ಣಗೊಳಿಸಬೇಕು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕು ಶೀಘ್ರವೇ ಕಾಮಗಾರಿ ಮಾಡಿ ಜನರ ಮನೆ ಬಾಗಿಲಿಗೆ ನೀರು ತಲುಪಬೇಕು ಎಂದು ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ಎಂ ಎಲ್ ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಸಚಿವರನ್ನು ಒತ್ತಾಯಿಸಿದರು
ಈ ಸಂರ‍್ಭದಲ್ಲಿ ಶಾಸಕರಾದ ಶಿವರಾಜ ಪಾಟೀಲ್, ಕೆ ಕರಿಯಮ್ಮ ನಾಯಕ, ಇಲಾಖೆಯ ಅಧಿಕಾರಿಗಳು ಸೇರಿದಂತೆ ಇದ್ದರು

WhatsApp Group Join Now
Telegram Group Join Now
Share This Article