ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ
ಕಲ್ಯಾಣ ಕರ್ನಾಟಕ ವಾರ್ತೆ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎನ್. ಚಲುವರಾಯಸ್ವಾಮಿ, ಡಾ. ಹೆಚ್.ಸಿ. ಮಹದೇವಪ್ಪ, ಎನ್., ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.