ಪೂಲಬಾವಿ ತಾಂಡದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ
ಕಲ್ಯಾಣ ಕರ್ನಾಟಕ ವಾರ್ತೆ
ಲಿಂಗಸಗೂರು:ತಾಲೂಕಿನ ಪೂಲಬಾವಿ ಗ್ರಾಮ ಹಾಗೂ ಪೂಲಬಾವಿ ತಾಂಡದಲ್ಲಿ ಶಾಸಕ ಮಾನಪ್ಪ ವಜ್ಜಲ್ ರವರು ಸಿಸಿರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು
ಕೆಕೆಆರಡಿಬಿ ಯೋಜನೆಯಲ್ಲಿ ಮಂಜೂರಿಯಾದ ಸಿಸಿರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಂತರ ಮಾತನಾಡುತ್ತಾ ಗುತ್ತಿಗೆದಾರರು ಗುಣಮಟ್ಟವನ್ನು ಕಾಪಾಡಿಕೊಂಡು ಉತ್ತಮ ಕೆಲಸ ಮಾಡಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಅಯ್ಯಪ್ಪ ಮಾಳೂರು, ಬಸನಗೌಡ ಮೇಟಿ, ನಾರಾಯಣಪ್ಪನಾಯ್ಕ, ದ್ಯಾಮರ್ಣಣನಾಯಕ, ಫಕೀರಪ್ಪ ಕುರಿ ಸೇರಿದಂತೆ ಇದ್ದರು