ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡ ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್*.‌…….

Laxman Bariker
ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡ ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್*.‌…….
WhatsApp Group Join Now
Telegram Group Join Now

*ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡ ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್*.‌…….

ಕಲ್ಯಾಣ ಕರ್ನಾಟಕ ವಾರ್ತೆ

ಬೆಂಗಳೂರು:*ಜಗತ್ತಿಗೆ ‘ಶ್ರೀ ರಾಮಾಯಣ’ ಮಹಾಕೃತಿ ಸಮರ್ಪಿಸಿ ಸಂಸ್ಕಾರ, ಸಂಸ್ಕೃತಿ ತಿಳಿಸಿಕೊಟ್ಟ ಆದಿಕವಿ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ವಿಧಾನಸೌಧದ ಮುಂಭಾಗದಲ್ಲಿ*

*ಆದಿ ಕವಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಸಮಾಜದ ಪೂಜ್ಯರಾದ ಶ್ರಿ, ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲರು ಮಹರ್ಷಿಗಳ ಜಯಂತಿಯಲ್ಲಿ ಪಾಲ್ಗೊಂಡರು*…..

*ಈ ಸಂದರ್ಭದಲ್ಲಿ ಸಹಕಾರ ಸಚಿವರಾದ ಶ್ರೀ ಕೆ .ಎನ್ ರಾಜಣ್ಣ ಹಾಗೂ ಕೊಪ್ಪಳ ಲೋಕಸಭಾ ಸದಸ್ಯರಾದ ರಾಜಶೇಖರ ಹಿಟ್ನಾಳ*

*ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಹಿರಿಯರು ಉಪಸ್ಥಿತರಿದ್ದರು*..

WhatsApp Group Join Now
Telegram Group Join Now
Share This Article